alex Certify BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ; ಟೋಲ್ ಗೆ ನುಗ್ಗಲು ಯತ್ನ; ಹಲವರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ; ಟೋಲ್ ಗೆ ನುಗ್ಗಲು ಯತ್ನ; ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ದರ ಹೆಚ್ಚಳ ಖಂಡಿಸಿ ಕನ್ನಡಪರ ಸಂಘಟನೆಗಳು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಿಗ್ಗೆ 10:30ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಸಲು ಸಂಘಟನೆಗಳು ಕರೆ ನೀಡಿದ್ದು, ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ದಕ್ಷಿಣ ತಾಲೂಕಿನ ಕಣ್ಮಣ್ಕಿ ಟೋಲ್ ಬಳಿ ಪ್ರತಿಭಟನಾಕಾರರು ಧರಣಿ ನಡೆಸಿದ್ದು, ಒಂದು ಹಂತದಲ್ಲಿ ಪ್ರತಿಭಟನಾಕಾರರು ಟೋಲ್ ಗೆ ನುಗ್ಗಲು ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕನ್ನಡಪರ ಸಂಘಟನೆಯ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...