alex Certify BIG NEWS: ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯ; ಬೂಸ್ಟರ್ ಡೋಸ್ ಪಡೆಯುವಂತೆಯೂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಮಾಸ್ಕ್ ಕಡ್ಡಾಯ; ಬೂಸ್ಟರ್ ಡೋಸ್ ಪಡೆಯುವಂತೆಯೂ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಆತಂಕ ಎದುರಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಆರಂಭವಾಗಿದೆ.

ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಸಲಹೆ ಬೆನ್ನಲ್ಲೇ ಬೆಂಗಳೂರು ವಿಶ್ವ ವಿದ್ಯಾಲಯ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಮಾಸ್ಕ್ ಜೊತೆಗೆ ಬೂಸ್ಟರ್ ಡೋಸ್ ಪಡೆಯುವಂತೆಯೂ ವಿಶ್ವ ವಿದ್ಯಾಲಯ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...