alex Certify BIG NEWS: ಬೆಸ್ಕಾಂ ನಿರ್ಲಕ್ಷಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಸ್ಕಾಂ ನಿರ್ಲಕ್ಷಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದ ಯುವಕನೊಬ್ಬನ ಶವ ರಾಜಕಾಲುವೆಯಲ್ಲಿ ಪತ್ತೆಯಾಗಿದೆ.

25 ವರ್ಷದ ಯುವಕ ಅಪ್ಪು ಎಂಬಾತ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆತನ ಶವ ಹಲಸೂರಿನ ಯಲ್ಲಮ್ಮ ಕೋಯಿಲ್ ಸ್ಟ್ರೀಟ್ ಬಳಿ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ಯುವಕನ ಸಾವಿಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...