alex Certify BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ.

35 ವರ್ಷದ ಸೀಮಾ ಹಾಗೂ ಮಗ 12 ವರ್ಷದ ಮಯೂರ್ ಮೃತರು. ಮಗನನ್ನು ಶಾಲೆಗೆ ಬಿಡಲೆಂದು ತಾಯಿ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಅಪಘಾತದ ಭೀಕರತೆಗೆ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...