alex Certify BIG NEWS: ಬ್ಯಾಟರಾಯನಪುರದಲ್ಲಿ ಕೃಷ್ಣನ ಹೆಸರಿರುವ ಕಂಸ ಸೋಲುತ್ತಾನೆ; ಕಾಂಗ್ರೆಸ್ ಶಾಸಕನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಯಾಟರಾಯನಪುರದಲ್ಲಿ ಕೃಷ್ಣನ ಹೆಸರಿರುವ ಕಂಸ ಸೋಲುತ್ತಾನೆ; ಕಾಂಗ್ರೆಸ್ ಶಾಸಕನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿಯೂ ವೇಗಪಡೆದುಕೊಂಡಿದೆ. ಬಿಜೆಪಿ ನಾಯಕರು ವಿಪಕ್ಷ ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ.

ಬ್ಯಾಟರಾಯನಪುರದಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಈ ಬಾರಿ ಚುನಾವಣೆಯಲ್ಲಿ ಬ್ಯಾಟರಾಯನಪುರದಲ್ಲಿ ಕೃಷ್ಣನ ಹೆಸರಿರುವ ಕಂಸ ಸೋಲುತ್ತಾನೆ ಎಂದು ಪರೋಕ್ಷವಾಗಿ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಇನ್ನೊಂದು ಹೆಸರೇ ಭಯೋತ್ಪಾದನೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಉಗ್ರರು, ಭ್ರಷ್ಟಾಚಾರಿಗಳ ದೇಶವಾಗಿತ್ತು. ಆ ವೇಳೆ ಕುಟುಂಬ ರಾಜಕಾರಣಕ್ಕೆ ಮನ್ನಣೆ ಕೊಡುವ ಕೆಲಸ ಆಯಿತು ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...