alex Certify BIG NEWS: ಭಾರಿ ಮಳೆಗೆ ಕುಸಿದುಬಿದ್ದ ಮನೆಗೋಡೆ; ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಮನೆಗೋಡೆ; ಮಹಿಳೆ ದುರ್ಮರಣ

ಬೆಳಗಾವಿ: ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದುಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ.

55 ವರ್ಷದ ಗಂಗವ್ವ ರಾಮಣ್ಣ ಮೂಲಿಮನಿ ಮೃತ ಮಹಿಳೆ. ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯಗೋಡೆ ತೇವಗೊಂಡು ಏಕಾಏಕಿ ಕುಸಿದು ಬಿದ್ದಿದೆ.

ಮನೆಯಲ್ಲಿದ್ದ ಮಹಿಳೆ ಗಂಗವ್ವ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...