alex Certify BIG NEWS: ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ದಾವಣಗೆರೆ: ದಾವಣಗೆರೆ ಬಳಿ ಭೀಕರ ಸರಣಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮಗೊಂಡನಹಳ್ಳಿ ಬಳಿ ನಡೆದಿದೆ.

ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್ (24), ಅಮೃತ್ (23) ಮೃತರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುವನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...