alex Certify BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ.

ಗಂಗಾಧರ್ ಹಾಗೂ ಪತ್ನಿ ನೇತ್ರಾವತಿ ಮೃತ ದಂಪತಿಗಳು. ಬೈಕ್ ನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಮಕ್ಕಳಾದ ಮೋಕ್ಷ ಹಾಗೂ ಜ್ಞಾನೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಮಕ್ಕಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...