alex Certify BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು

ಮೈಸೂರು: ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ನಡೆದಿದೆ.

80 ವರ್ಷದ ಪುಟ್ಟಸ್ವಾಮಿ ಗೌಡ ಮೃತರು. ಮೆಡಿಕಲ್ ಸ್ಟೋರ್ ನಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಟಾಟಾ ಏಸ್ ಚಾಲಕ ಪರಾರಿಯಾಗಿದ್ದಾನೆ.

ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...