alex Certify BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಮಾರಣ್ಣನದೊಡ್ಡಿ ಬಳಿ ನಡೆದಿದೆ.

ನಾಗರಾಜು (48) ಮೃತ ವ್ಯಕ್ತಿ. ಹೊಂಗಣ್ಣಿ ದೊಡ್ದಿ ಗ್ರಾಮದ ನಿವಾಸಿ. ರಾಮನಗರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಎದುರಿನಿಂದ ಬಂದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...