alex Certify BIG NEWS: ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ.

5 ವರ್ಷದ ಮಗು ಧೃತಿ, 32 ವರ್ಷದ ಗೀತಾ, 60 ವರ್ಷದ ಶಾರದಾ ಮೃತರು. ಮೃತರು ಕುಂದಾಪುರ ಮೂಲದ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಶ್ರೀರಂಗಾಪುರ ಬಳಿ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...