alex Certify BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ.

ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದಾರೆ. ಅಷ್ಟರಲ್ಲಿ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಹಿಳೆ ಕೆಳಗೆಬಿದ್ದಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದಿದೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...