alex Certify BIG NEWS: ಭೀಕರ ಕಾರು ಅಪಘಾತ; ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಕಾರು ಅಪಘಾತ; ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಭೀಕರ ರಸ್ತೆ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ನೇಲೋಗಿ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ರವಿ ಉಕ್ಕುಂದ (43) ಹಾಗೂ ಅವರ ಪತ್ನಿ ಮಧು (40) ಮೃತರು. ರವಿ ಉಕ್ಕುಂದ ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ನಿಂತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ.

ಸಿಂದಗಿಯಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ನೇಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...