alex Certify BIG NEWS: ಭೀಕರ ಬಸ್ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಬಸ್ ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ

ಲಖನೌ: ಭೀಕರ ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜಲೌನ್ ನಲ್ಲಿ ನಡೆದಿದೆ.

40 ಜನರು ಪ್ರಯಾಣಿಸುತ್ತಿದ್ದ ಬಸ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...