alex Certify BIG NEWS: ಭೀಕರ ರಸ್ತೆ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ; ಸಿಎಂ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ರಸ್ತೆ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ; ಸಿಎಂ ಸಂತಾಪ

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಶಿವರಾಜ್ ಮೃತ ಯೋಧ. ಯೋಧನ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಪಂಜಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ವೀರಮರಣ ಹೊಂದಿರುವ ಹಾವೇರಿ ಮೂಲದ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...