alex Certify BIG NEWS: ಭೀಕರ ಸರಣಿ ಅಪಘಾತ; 6 ವಾಹನಗಳು ಸಂಪೂರ್ಣ ಜಖಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಸರಣಿ ಅಪಘಾತ; 6 ವಾಹನಗಳು ಸಂಪೂರ್ಣ ಜಖಂ

ಬೆಂಗಳೂರು: ನಿಂತಿದ್ದ ಬೃಹತ್ ಲಾರಿ ಏಕಾಏಕಿ ಚಲಿಸಿದ ಪರಿಣಾಮ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 6 ವಾಹನಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಲಾರಿ ಚಾಲಕನ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ. ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕಲು ಮರೆತಿದ್ದ ಪರಿಣಾಮ ನಿಂತಿದ್ದ ಲಾರಿ ಇದ್ದಕ್ಕಿದ್ದಂತೆ ಮೂವ್ ಆಗಿದ್ದು, ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಟಾಟಾ ಏಸ್, ಕಾರು ಸೇರಿದಂತೆ 6 ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

ಲಾರಿ ಗೋಡೆಗೆ ಡಿಕ್ಕಿ ಹೊಡೆದಿದ್ದು, ಗೋಡೆ ಸಂಪೂರ್ಣ ಕುಸಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...