alex Certify BIG NEWS: ಭುಗಿಲೆದ್ದ ಖಾತೆ ಹಂಚಿಕೆ ಅಸಮಾಧಾನ; 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ ಎಂದ ಸಚಿವ MTB | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭುಗಿಲೆದ್ದ ಖಾತೆ ಹಂಚಿಕೆ ಅಸಮಾಧಾನ; 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ ಎಂದ ಸಚಿವ MTB

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಒಬ್ಬೊಬ್ಬರೇ ಸಚಿವರು ಕ್ಯಾತೆ ತೆಗೆಯಲು ಆರಂಭಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಕೂಡ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದು, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ ಎಂದು ಹೇಳಿದ್ದಾರೆ.

BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಸಿಡಿದೆದ್ದ ಶಾಸಕ ಪ್ರೀತಂ ಗೌಡ

ಈ ಕುರಿತು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಎಂಟಿಬಿ, ತಮಗೆ ನೀಡಿರುವ ಪೌರಾಡಳಿತ ಖಾತೆ ಸಮಾಧಾನ ತಂದಿಲ್ಲ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...