alex Certify BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಾರಿಕ್, ಮಾಜ್ ಮನೆ ಮೇಲೆ ಪೊಲೀಸರ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಾರಿಕ್, ಮಾಜ್ ಮನೆ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಶಾರಿಕ್ ಹಾಗೂ ಮಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಟಾಕೀಸ್ ರಸ್ತೆಯಲ್ಲಿರುವ 4 ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ತೀರ್ಥಹಳ್ಳಿ ಇನ್ಸ್ ಪೆಕ್ಟರ್ ಅಶ್ವತ್ಥ ಗೌಡ, ಮಾಳೂರು ಸಿಪಿಐ ಪ್ರವೀಣ್, ಆಗುಂಬೆ ಪಿಎಸ್ ಐ ಶಿವಕುಮಾರ್, ಮಾಳೂರು ಪಿ ಎಸ್ ಐ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಚ್ ವಾರೆಂಟ್ ಪಡೆದು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...