BIG NEWS: ಮಂಡ್ಯದಿಂದ ಡಿ.ಕೆ.ಶಿ. ಸ್ಪರ್ಧೆಗೆ ಹೈಕಮಾಂಡ್ ಗೆ ʼಕೈʼ ಮುಖಂಡರ ಮನವಿ

NCPCR files Suo moto case against Congress Leader KPCC President DK Shivakumar amid Mekedatu Padayatra | ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ; ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ...

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರೋಚಕ ಘಟ್ಟ ತಲುಪುತ್ತಿದ್ದು, ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಯಾವ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಕ್ಷೇತ್ರದಿಂದ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ನಿಂದ ಡಿ.ಕೆ. ಶಿವಕುಮಾರ್ ಸ್ಪರ್ಧೆ ಮಾಡಲಿ. ಡಿ.ಕೆ. ಶಿವಕುಮಾರ್ ಅವರಿಗೆ ಮಂಡ್ಯ ಟಿಕೆಟ್ ಕೊಡಬೇಕು ಎಂದು 16 ಕೈ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಒಂದು ವೇಳೆ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡದಿದ್ದರೆ ಮೂಲ ಕಾಂಗ್ರೆಸ್ ನವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read