alex Certify BIG NEWS: ಮಗನ ಅಪ್ರಾಪ್ತ ಪ್ರಿಯತಮೆ ಮೇಲೆ ತಂದೆಯಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಗನ ಅಪ್ರಾಪ್ತ ಪ್ರಿಯತಮೆ ಮೇಲೆ ತಂದೆಯಿಂದ ಅತ್ಯಾಚಾರ

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ನೀಚ ಕೃತ್ಯ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಿಯಕರನನ್ನು ಹುಡುಕಿಕೊಂಡು ಅಪ್ರಾಪ್ತ ಯುವತಿ ಆತನ ಮನೆಗೆ ಹೋಗಿದ್ದಳು. ಆತ ಕೆಲಸಕ್ಕೆ ಹೋಗಿದ್ದಾನೆ ಹಾಗಾಗಿ ಬರುವುದು ರಾತ್ರಿಯಾಗುತ್ತೆ. ಅಲ್ಲಿಯವರೆಗೂ ಮನೆಯಲ್ಲಿಯೇ ಇರುವಂತೆ ಆರೋಪಿ ಯುವತಿಯನ್ನು ಉಳಿಸಿಕೊಂಡಿದ್ದ. ಈ ವೇಳೆ ಯುವತಿ ಮೇಲೆ ಪ್ರಿಯಕರನ ತಂದೆ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೇವೇಂದ್ರ ಫಡ್ನವಿಸ್​ ವಿರುದ್ಧ ಹೊಸ ಬಾಂಬ್ ಸಿಡಿಸಿದ ನವಾಬ್​ ಮಲ್ಲಿಕ್​..!

ಪ್ರಕರಣ ದಾಖಲಿಸಿಕೊಂಡಿರುವ ಬಾಳೆಹೊನ್ನೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...