alex Certify BIG NEWS: ಮಗಳ ಮದುವೆಗೆ ಸಾಲ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಗಳ ಮದುವೆಗೆ ಸಾಲ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ಸಾಲಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ತಂದೆ-ತಾಯಿ ಹಾಗೂ ಮಗಳು ಮೂವರು ನೇಣಿಗೆ ಕೊರಳೊಡ್ಡಿದ್ದಾರೆ. ಹನುಮಂತಗೌಡ ಪಾಟೀಲ್ (52), ಲಲಿತಾ ಪಾಟೀಲ್ (50) ಹಾಗೂ ನೇತ್ರಾ (22) ಮೃತರು.

ಹನುಮಂತೇಗೌಡ ಹಾಗೂ ಲಲಿತಾ, ಮಗಳ ಮದುವೆಗಾಗಿ 25 ಲಕ್ಷ ರೂಪಾಯಿ ಸಾಲ ಮಾಡಿದ್ದರಂತೆ. ದಿನದಿಂದ ದಿನಕ್ಕೆ ಸಾಲ ಬೆಳೆಯುತ್ತಾ ಹೋಗಿದ್ದು, ಸಾಲ ತೀರಿಸಲು ಸಾಧ್ಯವಾಗದೇ ನೊಂದು ಮನೆಯಲ್ಲಿದ್ದ ಮಗಳೊಂದಿಗೆ ತಂದೆ-ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...