alex Certify BIG NEWS: ಮಠಾಧೀಶರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ; ಕುತೂಹಲ ಮೂಡಿಸಿದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಠಾಧೀಶರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದ ವಿವಿಧ ಮಠಾಧಿಶರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಯಾದ ಮಠಾಧೀಶರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿಯ ಸಿದ್ದಲಿಂಗ ಸ್ವಾಮಿ, ವಿಜಯಪುರ ಹಾಗೂ ದಾವಣಗೆರೆಯ ಮಠಾಧೀಶರು ಸೇರಿದಂತೆ ಹಲವು ಮಠಾಧೀಶರು ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿದ್ದಾರೆ.

ಈ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಸಮುದಾಯಗಳನ್ನೂ ಪರಿಗಣಿಸಿ ಟಿಕೆಟ್ ನೀಡಬೇಕು ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಮಠಾಧೀಶರ ಮನಗೆಲ್ಲುವ ಬಗ್ಗೆಯೂ ಈ ವೇಳೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...