alex Certify BIG NEWS: ಮತಕೇಂದ್ರದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಕೇಂದ್ರದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಈ ವೇಳೆ ಮತದಾರರೊಬ್ಬರು ಮತಗಟ್ಟೆಯಲ್ಲಿಯೇ ಹೃಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 49 ವರ್ಷದ ಜಯಣ್ಣ ಮೃತ ವ್ಯಕ್ತಿ.

ಮತದಾನ ಮಾಡಿ ಹೊರಬರುತ್ತಿದ್ದಂತೆ ಜಯಣ್ಣ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಮತಗಟ್ಟೆ ಆವರಣದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಜಯಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...