alex Certify BIG NEWS: ಮತಗಟ್ಟೆ ಎದುರೇ ಮಹಿಳೆಯರ ನಡುವೆ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಗಟ್ಟೆ ಎದುರೇ ಮಹಿಳೆಯರ ನಡುವೆ ಮಾರಾಮಾರಿ

ಕೋಲಾರ: ಮತಗಟ್ಟೆ ಎದುರೇ ಮಹಿಳೆಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿಯಲ್ಲಿ ನಡೆದಿದೆ.

ಚಿಂತಾಮಣಿ ಸರ್ಕಲ್ ನ ಮತಗಟ್ಟೆ ಸಂಖ್ಯೆ 148ರಲ್ಲಿ ಮಹಿಳೆಯರ ನಡುವೆ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...