alex Certify BIG NEWS: ಮತಗಟ್ಟೆ ಬಳಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಗಟ್ಟೆ ಬಳಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ರಾಯಚೂರು: ಮತಗಟ್ಟೆಯ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ.

ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ ಬಿಜೆಪಿ ಪಕ್ಷದ ಬಾವುಟ ಇರುವ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದು ಗಲಾಟೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...