alex Certify BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ.

ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ.

ರಾಜ್ಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Image

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...