alex Certify BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕು; ಒಂದೇ ದಿನದಲ್ಲಿ 48 ಸಾವಿರಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕು; ಒಂದೇ ದಿನದಲ್ಲಿ 48 ಸಾವಿರಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 48,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1005 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,99,459ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 5,23,257 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 96.92%ಕ್ಕೆ ಏರಿಕೆಯಾಗಿದೆ. 2,94,88,918 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 61,588 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...