alex Certify BIG NEWS: ಮತ್ತೆ ಹೆಚ್ಚುತ್ತಿದೆ ಕೊರೊನಾ – ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಸಿದ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಹೆಚ್ಚುತ್ತಿದೆ ಕೊರೊನಾ – ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಸಿದ ಸಚಿವರು

ಬೆಂಗಳೂರು: ರಾಜಧಾನಿ ಬೆಂಗಳೂರು, ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದ್ದು, ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯವಹಿಸಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ನೆರೆ ರಾಜ್ಯಗಳಲ್ಲಿ ಕೊರೊನಾ ಮಾಹಾಮಾರಿ ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಗೃಹ ಸಚಿವರಿಗೂ ಈ ಬಗ್ಗೆ ಪತ್ರ ಬರೆಯಲಾಗಿದೆ ಎಂದರು.

ನೊಂದವರಿಗೆ ಮೀಸಲಾತಿ ಸಿಗಲಿದೆ ಎಂದ ಸಚಿವ ಡಾ.ಸುಧಾಕರ್

ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಹಲವರು ತಿಳಿದುಕೊಂಡಿದ್ದಾರೆ ಆದರೆ ಈ ಬಗ್ಗೆ ನಿರ್ಲಕ್ಷ್ಯ ಬೇಡ. ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ವಹಿಸುವುದು ಅಗತ್ಯ. ಕೇರಳ, ಮಹಾರಾಷ್ಟ್ರಗಳಲ್ಲೂ ಸೋಂಕು ಹೆಚ್ಚುತ್ತಿದೆ ಹಾಗಾಗಿ ಎಚ್ಚರಿಕೆಯಿಂದಿರುವುದು ಮುಖ್ಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...