alex Certify BIG NEWS: ಮತ್ತೊಂದು ಅಗ್ನಿ ದುರಂತ; 7 ಜನ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಅಗ್ನಿ ದುರಂತ; 7 ಜನ ಸಜೀವ ದಹನ

ನವದೆಹಲಿ: ದೆಹಲಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 7 ಜನರು ಸಜೀವ ದಹನಗೊಂಡಿರುವ ಘಟನೆ ಗೋಕುಲಪುರಿ ಪ್ರದೇಶದಲ್ಲಿ ನಡೆದಿದೆ.

ಗೋಕುಲಪುರಿ ಪ್ರದೇಶದಲ್ಲಿದ್ದ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಘಟನೆಯಲ್ಲಿ 7 ಜನರು ಸಜೀವ ದಹನಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲ ಪ್ರದೇಶಗಳಿಗೂ ವ್ಯಾಪಿಸಿದ್ದು, ಹಲವು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...