alex Certify BIG NEWS: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಬೈಕ್ ನಲ್ಲಿ ತಂದೆ-ತಾಯಿ ಇಬ್ಬರು ಚಿಕ್ಕ ಮಕ್ಕಳು ನಾಲ್ವರು ಪ್ರಯಾಣಿಸುತ್ತಿದ್ದರು. ಈವೇಳೆ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಹೊಳಲ್ಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...