alex Certify BIG NEWS: ಮದುವೆ ಬಳಿಕ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ನವದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮದುವೆ ಬಳಿಕ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ನವದಂಪತಿ

ಬೆಂಗಳೂರು: ಆಗ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಧು-ವರರು ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಮಾದರಿಯಾಗಿದ್ದಾರೆ.

ಕಿರಣ್ ಹಾಗೂ ಹರ್ಷಿತಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಬಳಿಕ ಕಲ್ಯಾಣ ಮಂಟಪದಿಂದ ನೇರವಾಗಿ ಯಶವಂತಪುರದ ನಾಗದೇವನಹಳ್ಳಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...