alex Certify BIG NEWS: ಮದುವೆ ಮುಹೂರ್ತಕ್ಕೂ ಮುನ್ನ ಮತದಾನ ಮಾಡಿದ ಮದುಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮದುವೆ ಮುಹೂರ್ತಕ್ಕೂ ಮುನ್ನ ಮತದಾನ ಮಾಡಿದ ಮದುಮಗ

ಬೆಂಗಳೂರು: ವಿವಾಹಕ್ಕೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಮದುಮಗ ಬಳಿಕ ಕಲ್ಯಾಣ ಮಂಟಪಕ್ಕೆ ತೆರಳಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಸವನಗುಡಿಯಲ್ಲಿ ಮತದಾನ ಮಾಡಿದ ಬಳಿಕ ಮದುಮಗ ಸಾಹಿಲ್ ಕಲ್ಯಾಣ ಮಂಟಪಕ್ಕೆ ತೆರಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಧಾವಿಸಿ ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...