alex Certify BIG NEWS: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ಮುಂಬೈ: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

26 ಜನರು ವಿದೇಶದಿಂದ ಬಂದವರಾಗಿದ್ದು, ಅವರಲ್ಲಿ ಇಬ್ಬರು ಹೈ ರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. 14 ಪುರುಷರು, 12 ಮಹಿಳೆಯರು ಹಾಗೂ ನಾಲ್ವರು 18 ವರ್ಷದೊಳಗಿನವರಾಗಿದ್ದಾರೆ. ಇಬ್ಬರು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.

BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್

ಇನ್ನು ಮಹಾರಾಷ್ಟ್ರದಲ್ಲಿ ಈವರೆಗೆ 167 ಜನರಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...