alex Certify BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿಕಾರಿಗಳಿಗೆ ಈಗಾಗಲೇ ಲಿಖಿತ ರೂಪದಲ್ಲಿ ಸೂಚಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ನೋಟೀಸ್ ಜಾರಿ ಮಾಡಿದ್ದಾರೆ ಎಂದರು.

ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಸಿಎಸ್ ಸೂಚನೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಏನು ಕ್ರಮ ಆಗಬೆಕೋ ಅದು ಆಗುತ್ತೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...