alex Certify BIG NEWS: ಮಹಿಳೆ ಏನೇ ಹೇಳಲಿ ಮೊದಲು ಒತ್ತುವರಿ ತೆರವು ಮಾಡಲಿ ಎಂದ ಶಾಸಕ ಅರವಿಂದ್ ಲಿಂಬಾವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆ ಏನೇ ಹೇಳಲಿ ಮೊದಲು ಒತ್ತುವರಿ ತೆರವು ಮಾಡಲಿ ಎಂದ ಶಾಸಕ ಅರವಿಂದ್ ಲಿಂಬಾವಳಿ

ಬೆಂಗಳೂರು: ಸಮಸ್ಯೆ ಹೇಳಿಕೊಂಡು ಮನವಿ ಪತ್ರ ಸಲ್ಲಿಸಲು ಬಂದ ಮಹಿಳೆ ಮೇಲೆ ದರ್ಪ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡಿದ್ದಾರೆ. ಮೊದಲು ಸರ್ಕಾರಿ ಜಮೀನು ಬಿಟ್ಟುಕೊಡಲಿ ಎಂದು ತಿಳಿಸಿದ್ದಾರೆ.

ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು ಆಕೆ ಕಾಂಗ್ರೆಸ್ ಕಾರ್ಯಕರ್ತೆ. ಒತ್ತುವರಿ ತೆರವು ಮಾಡುವಂತೆ ಹೇಳಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಅದರರ್ಥ ಕಾಂಗ್ರೆಸ್ ನವರು ಒತ್ತುವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು. ಮೊದಲು ಮಹಿಳೆ ಸರ್ಕಾರಿ ಜಾಗದಲ್ಲಿ ಅತಿಕ್ರಮಣ ಮಾಡಿದ್ದನ್ನು ತೆರವು ಮಾಡಲಿ ಎಂದರು.

ಮಹಿಳೆ ನನ್ನ ಬಗ್ಗೆ ಏನಾದರೂ ಹೇಳಲಿ ಆದರೆ ಸರ್ಕಾರಿ ಜಾಗದಲ್ಲಿ ಅತಿಕ್ರಮಣ ಮಾಡಿರುವುದು ಸರಿಯಲ್ಲ. ಮೊದಲು ಸರ್ಕಾರಿ ಜಾಗ ತೆರವು ಮಾಡಲಿ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...