alex Certify BIG NEWS: ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಹೈದರಾಬಾದ್: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

ಇಬ್ರಾಹಿಂ ಬೇಗ್ ಹಾಗೂ ಮಿರ್ಜಾ ಓಮರ್ ಬೇಗ್ ಬಂಧಿತ ಆರೋಪಿಗಳು. ಅಕ್ಟೋಬರ್ 30ರಂದು ರಾತ್ರಿ ಮಹಿಳೆ ಮೇಲೆ ಕಿರಾತಕರು ಗ್ಯಾಂಗ್ ರೇಪ್ ನಡೆಸಿದ್ದರು.

ಚತ್ರಿನಾಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...