alex Certify BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

ಬೆಂಗಳೂರು: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಫಾರೂಕ್ ಅಬ್ದುಲ್ಲಾ, ದೇವೇಗೌಡರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

ಈ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಂ. ಫಾರೂಕ್, ರೋಷನ್ ಬೇಗ್ ಮೊದಲಾದವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...