alex Certify BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಿನ್ನಡೆ; ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಿನ್ನಡೆ; ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಿನ್ನಡೆಯಾಗಿದ್ದು, ಬಿ ಎಸ್ ವೈ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನಾನು ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಯಡಿಯೂರಪ್ಪ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಹಿನ್ನಡೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...