alex Certify BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ; ಭ್ರಷ್ಟಾಚಾರ ಆರೋಪ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ; ಭ್ರಷ್ಟಾಚಾರ ಆರೋಪ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದ ಕಾರಣ ಪ್ರಕರಣ ವಜಾಗೊಂಡಿತ್ತು. ಈಗ ಹೈಕೋರ್ಟ್ ವಜಾ ಆದೇಶ ರದ್ದು ಪಡಿಸಿ ಮರು ವಿಚಾರಣೆಗೆ ಆದೇಶ ಹೊರಡಿಸಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ್, ಎಸ್.ಟಿ ಸೋಮಶೇಖರ್, ಡಾ.ಜಿ ಪ್ರಕಾಶ್ , ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಟಿ.ಜೆ.ಅಬ್ರಾಹಂ ಎಂಬುವವರು ಕೇಸ್ ದಾಖಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...