alex Certify BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ; ಸರ್ಕಾರದಿಂದ ಅಧಿಕೃತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ; ಸರ್ಕಾರದಿಂದ ಅಧಿಕೃತ ಆದೇಶ

ಮೀಸಲಾತಿ ಆಗ್ರಹ ವಿಚಾರ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ: ಸಿಎಂ ಯಡಿಯೂರಪ್ಪ- Kannada Prabha

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆ ಸಚಿವರ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಾವಧಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

BIG NEWS: ಭುಗಿಲೆದ್ದ ಖಾತೆ ಹಂಚಿಕೆ ಅಸಮಾಧಾನ; 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ ಎಂದ ಸಚಿವ MTB

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದ್ದು, ಇನ್ಮುಂದೆ ಬಿ.ಎಸ್.ವೈ.ಗೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯ ಹಾಗೂ ಅಧಿಕಾರ ಕೂಡ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...