alex Certify BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಳ; ಮೆಟಲ್ ಡಿಟೆಕ್ಟರ್ ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಳ; ಮೆಟಲ್ ಡಿಟೆಕ್ಟರ್ ಅಳವಡಿಕೆ

ಚಡ್ಡಿಗಳು ಮಾಡುವುದು ಚಡ್ಡಿ ಕೆಲಸಾನೆ: ಸಿದ್ದರಾಮಯ್ಯ – Public TV

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.

ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.

ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಪ್ರವೇಶ ತಪಾಸಣೆಗೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...