alex Certify BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರು ಹಾಗೂ ಐಎಎಸ್ ಅಧಿಕಾರಿಗಳು, ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಎಂ.ಬಿ.ಪಾಟೀಲ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಶಾಸಕರಾದ ಹ್ಯಾರಿಸ್, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ.

ಇದೇ ವೇಳೆ 9 ಐಎ ಎಸ್ ಅಧಿಕಾರಿಗಳು ಹಾಗೂ ಐವರು ಕೆ ಎ ಎಸ್ ಅಧಿಕಾರಿಗಳು ಸೇರಿ ಒಟ್ಟು 21 ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಒಂದೇ ಬಾರಿಗೆ 10 ಪ್ರತ್ಯೇಕ ದೂರುಗಳನ್ನು ಲೋಕಾಯುಕ್ತದಲ್ಲಿ ಎ. ಆರ್ ರಮೇಶ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...