ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಕೆ.ಕೆ. ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಬಿ.ಎಲ್.ಸಂತೋಷ್, ಯಡಿಯೂರಪ್ಪ ಅವರನ್ನು ಭೇಟಿಯಾಗಿ, ವಿಜಯದಶಮಿ ಹಬ್ಬದ ಶುಭಾಷಯ ಕೋರಿದರು.
ಅವಳಿ ಮಕ್ಕಳೊಂದಿಗೆ ತಾಯಿ ಫೋಸ್: ವಿಡಿಯೋ ನೋಡಿ ನೆಟ್ಟಿಗರು ಶಾಕ್
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಿ.ಎಲ್.ಸಂತೋಷ್ ಅವರ ಮೊದಲ ಭೇಟಿ ಇದಾಗಿದೆ. ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರ, ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.