alex Certify BIG NEWS: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ; ಕಾರು ತಡೆದು ಹಲ್ಲೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ; ಕಾರು ತಡೆದು ಹಲ್ಲೆಗೆ ಯತ್ನ

ಶಿವಮೊಗ್ಗ: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ದುಷ್ಕರ್ಮಿಯೊಬ್ಬ ಕೊಲೆ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.

ಸಾಗರದ ರಸ್ತೆಯಲ್ಲಿ ಕಾರು ಅಡ್ಡಗಟ್ಟಿದ ಮಂಜುನಾಥ್ ಎಂಬಾತ ರಾಜನಂದಿನಿಯವರಿಗೆ ಕೊಲೆ ಬೆದರಿಕೆ ಹಾಕಿದ್ದು, ಕಾರು ಚಾಲಕ ಪ್ರಕಾಶ್ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾನೆ.

ಸಾಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿರುವ ರಾಜನಂದಿನಿ, ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದರು, ಈ ವೇಳೆ ಈ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...