alex Certify BIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ

ನವದೆಹಲಿ: ಮಾಧ್ಯಮಗಳ ಮೇಲೆಯೇ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ದರ್ಪ ಮೆರೆದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಮಾಧ್ಯಮಗಳ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಶಾಸಕ ಭೈರತಿ ಸುರೇಶ್ ಪತ್ರಕರ್ತರ ಮೇಲೆ ಹರಿಹಾಯ್ದಿದ್ದಾರೆ. ಪತ್ರಕರ್ತರನ್ನೇ ತಳ್ಳಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದು, ಕಾಂಗ್ರೆಸ್ ಶಾಸಕರಿಗೆ ಸುಮ್ಮನಿರುವಂತೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...