alex Certify BIG NEWS: ಮಾನ್ಯತಾ ಡೆವಲಪರ್ಸ್ & ಬಿಲ್ಡರ್ಸ್ ಮೇಲೆ ED ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾನ್ಯತಾ ಡೆವಲಪರ್ಸ್ & ಬಿಲ್ಡರ್ಸ್ ಮೇಲೆ ED ದಾಳಿ

ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಮಾನ್ಯತಾ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬೆಂಗಳೂರಿನ ಮಾನ್ಯತಾ ಗ್ರೂಪ್ ನ ವಿವಿಧ ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮಾಲೀಕರು ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ವ್ಯತ್ಯಾಸವಾಗಿರುವ ಹಿನ್ನೆಲೆಯಲ್ಲಿ ಮಾನ್ಯತಾ ಗ್ರೂಪ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...