alex Certify BIG NEWS: ಮಾರ್ಚ್ 16 ರಿಂದ 12 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಚ್ 16 ರಿಂದ 12 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಆರಂಭ

ನವದೆಹಲಿ: ಮಾರ್ಚ್ 16ರಿಂದ ದೇಶಾದ್ಯಂತ 12-14 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಮಕ್ಕಳು ಸುರಕ್ಷಿತವಾಗಿದ್ದರೆ ದೇಶ ಸುರಕ್ಷಿತವಾಗಿರುತ್ತದೆ. ಮಾರ್ಚ್ 16ರಿಂದ 12-13 ಹಾಗೂ 13-14 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಅಲ್ಲದೇ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಡೋಸ್ ಪಡೆಯಲು ಸಾಧ್ಯವಾಗಿದ್ದು, ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

JEE ಮುಖ್ಯ ಪರೀಕ್ಷೆ ದಿನಾಂಕ ಮುಂದೂಡಿಕೆ; ಹೊಸ ವೇಳಾಪಟ್ಟಿ ಮಾಹಿತಿ ಇಲ್ಲಿದೆ

ಜನವರಿ 3ರಿಂದ ದೇಶದಲ್ಲಿ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಆರಂಭಿಸಲಾಗಿದ್ದು, ಈವರೆಗೆ 3,37,70,605 ಮಕ್ಕಳು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...