alex Certify Big News: ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ್ 4ರಂದು ತಾವು ಬಜೆಟ್ ಮಂಡನೆ ಮಾಡುವುದಾಗಿ ಹೇಳಿದರು. ಬಸವರಾಜ ಬೊಮ್ಮಾಯಿ ಅವರು ಹಣಕಾಸು ಖಾತೆಯನ್ನೂ ಸಹ ಹೊಂದಿದ್ದು, ಹೀಗಾಗಿ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ.

ಇದರ ಮಧ್ಯೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಮಂಡಲ ಕಲಾಪವನ್ನು ಮಾರ್ಚ್ 4 ಕ್ಕೆ ಮುಂದೂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...