alex Certify BIG NEWS: ಮುಂದಿನ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಯಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಯಲ್ಲೋ ಅಲರ್ಟ್ ಘೋಷಣೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಸೆ.15 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ.

‘ಮಿಮಿ’ ಸಿನಿಮಾ ಯಶಸ್ಸನ್ನು ‘ಐಷಾರಾಮಿ’ಯಾಗಿ ಸಂಭ್ರಮಿಸಿದ ನಟಿ ಕೃತಿ ಸನೂನ್​..!

ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಟ್ಟ, ಗುಡ್ಡ, ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...