alex Certify BIG NEWS: ಮುರುಘಾಶ್ರೀಗಳಿಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳಿಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿದ್ದರಿಂದ ಶ್ರೀಗಳನ್ನು ಚಿತ್ರದುರ್ಗದ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅವಧಿಯನ್ನೂ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...